Shivashankar A J
ಯಾವುದೇ ಸಮಸ್ಯೆಗೂ ಯುದ್ಧ ಅಂತಿಮಪರಿಹಾರವಲ್ಲ..
ವಿಜ್ಞಾನ ಮಾನವೀಯತೆಗೆ ಸುಂದರ ಉಡುಗೊರೆ. ನಾವು ಅದನ್ನು ವಿರೂಪಗೊಳಿಸಬಾರದು
ಜ್ಞಾನದಿಂದಲಿ ಇಹವು| ಜ್ಞಾನದಿಂದಲಿ ಪರವು|
ಜ್ಞಾನವಿಲ್ಲದಲೆ ಸಕಲವೂ ತನಗಿದ್ದು|
ಹಾನಿ ಕಾಣಯ್ಯ ಸರ್ವಜ್ಞ||ಸೋಲೆಂಬ ರೋಗ ಕೊಲ್ಲಲು ಆತ್ಮವಿಶ್ವಾಸ ಮತ್ತು ಶ್ರಮವೇ ಮದ್ದು..
"ಎಲ್ಲಾ ಬೆರಳುಗಳೂ ಒಂದೇ ರೀತಿಯ ಅಳತೆಯನ್ನು
ಹೊಂದಿಲ್ಲ.ಆದರೆ ಅವು ಬಗ್ಗಿ ನಿಂತರೆ ಎಲ್ಲವೂ ಒಂದೇ
ಸಮನಾದೀತು. ಬದುಕಿನಲ್ಲೂ ಹಾಗೆ ನಾವು
ಬಾಗುವುದಾದರೆ ಮತ್ತು ಸನ್ನಿವೇಶಗಳಿಗೆ
ಹೊಂದಿಕೊಳುವುದಾದರೆ ಬದುಕು ತುಂಬಾ ಸರಳ"..
. "ಒಳ್ಳೆಯ ರಸ್ತೆ ಒಬ್ಬ ಒಳ್ಳೆಯ ಚಾಲಕನನ್ನು ರೂಪಿಸಲಾರದು.
ಶಾಂತವಾಗಿರುವ ಸಾಗರ ಒಬ್ಬ ಒಳ್ಳೆಯ ನಾವಿಕನನು
ರೂಪಿಸಲಾರದು. ತಿಳಿಯಾದ ಆಕಾಶ ಒಬ್ಬ ಒಳ್ಳೆಯ
ವಿಮಾನ ಚಾಲಕನನ್ನು ರೂಪಿಸಲಾರದು. ಸಮಸ್ಯೆಗಳೇ
ಇಲ್ಲದ ಜೀವನ ಎಂದಿಗೂ ಸಾಧಕರನು ರೂಪಿಸದು"...
No comments:
Post a Comment